ವಿಜಯ ದೇವರ ಕೊಂಡ ನಟನೆಯ ಲೈಗರ್ ಚಿತ್ರದಲ್ಲಿ ರಿಯಲ್ ಬಾಕ್ಸರ್ ಮೈಕ್ ಟೈಸನ್.
ವಿಜಯ ದೇವರ ಕೊಂಡ ನಟನೆಯ ಲೈಗರ್ ಚಿತ್ರದ ಮೂಲಕ ಭಾರತೀಯ ಚಿತ್ರರಂಗವನ್ನು ಪ್ರವೇಶಿಸಲಿರುವ ರಿಯಲ್ ಬಾಕ್ಸರ್ ಮೈಕ್ ಟೈಸನ್.
ಇದರ ಕುರಿತು ನಟ ವಿಜಯ್ ದೇವರ ಕೊಂಡರವರು ಬಾಕ್ಸಿಂಗ್ ದಂತಕಥೆ ಮೈಕ್ ಟೈಸನ್ ಅತೀ ಶೀಘ್ರದಲ್ಲಿ ನಮ್ಮ ಲೈಗರ್ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ನೀಡಿದ್ದಾರೆ. ಖ್ಯಾತ ನಿರ್ದೇಶಕ ಪೂರಿ ಜಗನ್ನಾಥ್ ನಿರ್ದೇಶಿಸುತ್ತಿರುವ ಈ ತೆಲುಗು ಚಿತ್ರಕ್ಕೆ ಖ್ಯಾತ ನಟಿ ಚಾರ್ಮಿ ಬಂಡವಾಳವನ್ನು ಹೂಡಿದ್ದಾರೆ. ಅಲ್ಲದೇ ಈ ಚಿತ್ರವು ಬಹು ಭಾಷೆಗಳಲ್ಲಿ ತೆರೆ ಕಾಣಲಿದೆ.
ಸಂದೀಪ ಜೋಶಿ
ಸಂದೀಪ್ ಜೋಶಿ - ಇವರು ಕೊಪ್ಪಳ ಜಿಲ್ಲೆಯ ಗಂಗಾವತಿ ನಿವಾಸಿಯಾಗಿದ್ದು ಪ್ರಸ್ತುತ ಸ್ವ ಉದ್ಯೋಗದಲ್ಲಿ ತೊಡಗಿಕೊಂಡಿದ್ದಾರೆ. ಬಿ.ಎ.ಮತ್ತು ಡಿಪ್ಲೊಮಾ ಇನ್ ಹಾರ್ಟಿಕಲ್ಚರ್, ಸಿ.ಟಿ.ಟಿ.ಸಿ ತರಬೇತಿ, ರೇಕಿ ಚಿಕಿತ್ಸೆ ತರಬೇತಿಯನ್ನು ಪಡೆದಿದ್ದು 13 ವರ್ಷಗಳ ಕಾಲ ರಾಯಚೂರು, ಧಾರವಾಡ ಕೃಷಿ ವಿಶ್ವವಿದ್ಯಾಲಯ ಮತ್ತು ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾನಿಲಯದಲ್ಲಿ ಕ್ಷೇತ್ರ ಸಹಾಯಕ, ಗಣಕಯಂತ್ರ ನಿರ್ವಾಹಕ ಕೆಲಸವನ್ನು ನಿರ್ವಹಿಸಿದ್ದಾರೆ.
ಇವರು ಲೇಖಕರಷ್ಟೇ ಅಲ್ಲ.ನಟರು ಕೂಡ. ವೃತ್ತಿಯ ಜೊತೆಗೆ ರೇಕಿ ಚಿಕಿತ್ಸೆ ಮತ್ತು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಚಿತ್ರರಂಗದ ಕೆಲವು ವಿಶಿಷ್ಟ ವಿಷಯಗಳ ಬಗ್ಗೆ ತಾನೇ ಅಲ್ಲಿ ಇಲ್ಲಿ ಸಂಶೋಧಿಸಿ, ಕೇಳಿ, ಓದಿ ತಿಳಿದ ವಿಷಯಗಳನ್ನೆಲ್ಲಾ ಒಂದೆಡೆ ಕೂಡಿಟ್ಟು, ಚಿತ್ರೋದ್ಯಮದ ಓದುಗರೊಂದಿಗೆ ಹಂಚಿಕೊಳ್ಳಲಿದ್ದಾರೆ.
ಸಂದೀಪ್ ಜೋಶಿ ಚಿತ್ರೋದ್ಯಮ.ಕಾಂ ಬರಹಗಾರರ ತಂಡದ ಬಹು ಮುಖ್ಯ ಸದಸ್ಯ.
ಸಂದೀಪ್ ಜೋಶಿಯವರ ಲೇಖನಗಳಿಗೆ ನಿಮ್ಮದೊಂದು ಮೆಚ್ಚುಗೆಯಿರಲಿ
ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗ್ತಾ ಇದ್ದ “ಅಶ್ವಿನ್ಜ ನಕ್ಷತ್ರ” ದಾರವಾಹಿಯಿಂದ ಎಲ್ಲರಿಗೂ ಚಿರ ಪರಿಚಿತರಾದರು ನಟಿ “ಮಯೂರಿ ಕ್ಯಾಟರಿ“.ಹುಬ್ಬಳ್ಳಿ ಮೂಲದ ಹುಡ್ಗಿ ಈಕೆ. ಸೀರಿಯಲನಲ್ಲಿ ಅಭಿನಯಿಸಿ ಜನಪ್ರಿಯತೆ ದೊರೆತ…