ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯ 12 ನೇ ಚಿತ್ರ ರಾಘವೇಂದ್ರ ಸ್ಪೋರ್ಸ್ ಗೆ ನಿರ್ದೇಶಕರು ಯಾರು?
ಕೆ.ಜಿ.ಎಫ್ ಚಾಪ್ಟರ್ 2, ನಂತರ ಬಿಗ್ ಬಜೆಟ್ ಚಿತ್ರಗಳನ್ನು ನಿರ್ಮಾಣ ಮಾಡುತ್ತಿರುವ ಹೊಂಬಾಳೆ ಫಿಲಂಸ್ ತಮ್ಮ 12 ನೇ ಚಿತ್ರದ ಘೋಷಣೆ ಮಾಡಿದ್ದು ಚಿತ್ರಕ್ಕೆ ರಾಘವೇಂದ್ರ ಸ್ಟೋರ್ಸ್ ಎಂದು ಹೆಸರಿಡಲಾಗಿದೆ.
ಸಂತೋಷ್ ಆನಂದರಾಮ್ ನಿರ್ದೇಶನದ ಈ ಚಿತ್ರದಲ್ಲಿ ನಟ ಜಗ್ಗೇಶ್ ಭಾಣಸಿಗನಾಗಿ ಕಾಣಿಸಿಕೊಂಡಿದ್ದು ಇವರ ಫಸ್ಟ್ ಲುಕ್ ಅಂತರ್ಜಾಲದಲ್ಲಿ ವೈರಲ್ ಆಗಿದ್ದು ಅಭಿಮಾನಿಗಳಿಂದ, ಚಿತ್ರ ಪ್ರೇಮಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ.
ಸಂದೀಪ ಜೋಶಿ
ಸಂದೀಪ್ ಜೋಶಿ - ಇವರು ಕೊಪ್ಪಳ ಜಿಲ್ಲೆಯ ಗಂಗಾವತಿ ನಿವಾಸಿಯಾಗಿದ್ದು ಪ್ರಸ್ತುತ ಸ್ವ ಉದ್ಯೋಗದಲ್ಲಿ ತೊಡಗಿಕೊಂಡಿದ್ದಾರೆ. ಬಿ.ಎ.ಮತ್ತು ಡಿಪ್ಲೊಮಾ ಇನ್ ಹಾರ್ಟಿಕಲ್ಚರ್, ಸಿ.ಟಿ.ಟಿ.ಸಿ ತರಬೇತಿ, ರೇಕಿ ಚಿಕಿತ್ಸೆ ತರಬೇತಿಯನ್ನು ಪಡೆದಿದ್ದು 13 ವರ್ಷಗಳ ಕಾಲ ರಾಯಚೂರು, ಧಾರವಾಡ ಕೃಷಿ ವಿಶ್ವವಿದ್ಯಾಲಯ ಮತ್ತು ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾನಿಲಯದಲ್ಲಿ ಕ್ಷೇತ್ರ ಸಹಾಯಕ, ಗಣಕಯಂತ್ರ ನಿರ್ವಾಹಕ ಕೆಲಸವನ್ನು ನಿರ್ವಹಿಸಿದ್ದಾರೆ.
ಇವರು ಲೇಖಕರಷ್ಟೇ ಅಲ್ಲ.ನಟರು ಕೂಡ. ವೃತ್ತಿಯ ಜೊತೆಗೆ ರೇಕಿ ಚಿಕಿತ್ಸೆ ಮತ್ತು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಚಿತ್ರರಂಗದ ಕೆಲವು ವಿಶಿಷ್ಟ ವಿಷಯಗಳ ಬಗ್ಗೆ ತಾನೇ ಅಲ್ಲಿ ಇಲ್ಲಿ ಸಂಶೋಧಿಸಿ, ಕೇಳಿ, ಓದಿ ತಿಳಿದ ವಿಷಯಗಳನ್ನೆಲ್ಲಾ ಒಂದೆಡೆ ಕೂಡಿಟ್ಟು, ಚಿತ್ರೋದ್ಯಮದ ಓದುಗರೊಂದಿಗೆ ಹಂಚಿಕೊಳ್ಳಲಿದ್ದಾರೆ.
ಸಂದೀಪ್ ಜೋಶಿ ಚಿತ್ರೋದ್ಯಮ.ಕಾಂ ಬರಹಗಾರರ ತಂಡದ ಬಹು ಮುಖ್ಯ ಸದಸ್ಯ.
ಸಂದೀಪ್ ಜೋಶಿಯವರ ಲೇಖನಗಳಿಗೆ ನಿಮ್ಮದೊಂದು ಮೆಚ್ಚುಗೆಯಿರಲಿ
ರಾಜ್ಯ ಪ್ರಶಸ್ತಿ ವಿಜೇತ ಹೃದಯವಂತ ರಾಘವೇಂದ್ರ ರಾಜ್ ಕುಮಾರ್ ರವರು ನಟಿಸಿದ ಬಹುನಿರೀಕ್ಷೆಯ “ರಾಜತಂತ್ರ” ಚಿತ್ರದ ಟೀಸರ್ ಅನ್ನು ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್…
ಸುಮಾರು ಐವತ್ತು ವರ್ಷಕ್ಕೂ ಅಧಿಕ ಇತಿಹಾಸವನ್ನು ಹೊಂದಿರುವ ಭೋಜಪುರಿ ಚಿತ್ರರಂಗವು ಚಿಕ್ಕ ಉದ್ಯಮವಾದರೂ ಅದು ನಿರ್ಮಿಸಿದ ಚಿತ್ರಗಳ ಕ್ಷಿಪ್ರ ಯಶಸ್ಸು ಸಾಮಾನ್ಯವಾಗಿಲ್ಲ. ಅತೀ ಕಡಿಮೆ ಬಜೆಟ್ ನಲ್ಲಿ…