ಹ್ಯಾಪಿ ಆನಿವಸ೯ರಿ ಅಜಯ್ ರಾವ್ ದಂಪತಿಗೆ 💐

ನಾವೆಲ್ಲರೂ ಒಮ್ಮೆ ಪ್ರೇಮ್ ನಿದೇ೯ಶನದ “ಎಕ್ಸ್ ಕ್ಯೂಸ್ ಮಿ ” ಬ್ಲಾಕ್ ಬಸ್ಟರ್ ಚಿತ್ರ ನೆನಪಿಸಿಕೊಂಡ್ರೆ ಮ್ಯೂಸಿಕ್ ನುಡಿಸೋದು ಅಂದ್ರೆ ತುಂಬಾ ಇಷ್ಟ ಪಡೋ ನಾಯಕ, ಕೇಳೋದು ಅಂದ್ರೆ ಪ್ರೀತ್ಸೋ ನಾಯಕಿ, ಹೆಂಗಾದರೂ ಮಾಡಿ ಹುಡುಗಿನ ಲವ್ವಲ್ಲಿ ಬೀಳ್ಸೊ ನಾಟಕವಾಡೋ ಖಳನಾಯಕ ಕೊನೆಯಲ್ಲಿ ನಿಜ ಪ್ರೀತಿ ಗೆಲ್ಲೋ ಸಂದೇಶ ಉತ್ತಮ ನಟನೆ, ತಮ್ಮ ಮುಗ್ಧತೆ ಯಿಂದ ಹೆಸರಾಗಿ ಚಿತ್ರರಂಗಕ್ಕೆ ಕಾಲಿಟ್ಟ ಎವರ್ ಗ್ರೀನ್ “ಸ್ಯಾಂಡಲ್ವುಡ್ ಕೃಷ್ಣ” ಹೆಸರಾದ ಶ್ರೀ ಅಜಯ್ ರಾವ್.


ಚಿತ್ರದ ಯಶಸ್ಸಿನ ನಂತರ ತಾಜ್ ಮಹಲ್, ಕೃಷ್ಣನ್ ಲವ್ ಸ್ಟೋರಿ, ಕೃಷ್ಣ ಲೀಲ, ಚಿತ್ರಗಳಲ್ಲಿ ನಟಿಸಿ ತಮ್ಮದೇ ಆದ ಅಭಿಮಾನಿ ವಗ೯ ಹೊಂದಿದ್ದಾರೆ,
ಇನ್ನೂ ಅನೇಕ ಚಿತ್ರಗಳಲ್ಲಿ ನಟಿಸಿ ಭರವಸೆಯ ನಟ ಎನಿಸಿದ್ದಾರೆ.
ಅವರು “ಸಪ್ನ ” ರವರನ್ನು ವಿವಾಹದ ದಿನ ಇಂದು. ಅಜಯ್ ರಾವ್ ದಂಪತಿಗಳಿಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು 💐
ಚೆರಿಷ್ಮ “ಹೆಸರು ತುಂಬಾ ಚೆನ್ನಾಗಿದೆ ಅಲ್ವಾ.. ಅವರ ಮಗಳು, ಇವರ ದಾಂಪತ್ಯ ಜೀವನ ಸದಾ ಹೀಗೆ ಇರಲಿ ಎನ್ನೋಣ,
ಅಜಯ್ ರಾವ್ ರವರು ಮತ್ತಷ್ಟು ಚಿತ್ರಗಳಲ್ಲಿ ನಟಿಸಲಿ 🙏

ಶ್ರೀನಿವಾಸ್ ಎ

ಶ್ರೀನಿವಾಸ್ ಎ

ಶ್ರೀನಿವಾಸ್. ಎ - ಇವರು ಬೆಂಗಳೂರಿನ ಕುರುಬರಹಳ್ಳಿ ನಿವಾಸಿಯಾಗಿದ್ದು ಪ್ರಸ್ತುತ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದಾರೆ, ಬಿ. ಕಾಂ ಪದವೀಧರರಾಗಿದ್ದು, ಕಂಪ್ಯೂಟರೈಸ್ಡ್ ಫೈನಾನ್ಶಿಯಲ್ ಕೋರ್ಸ್ ಜೊತೆಗೆ ಡಿ. ಟಿ. ಪಿ ತರಬೇತಿ ಪಡಿದಿದ್ದಾರೆ, ಹಲವಾರು ಸಂಸ್ಥೆಯಲ್ಲಿ ಕೆಲಸ ಮಾಡಿದ ಅನುಭವ ,ಹುಟ್ಟಿನಿಂದ ಅಣ್ಣಾವ್ರ ಅಭಿಮಾನಿ, ಚಲನಚಿತ್ರಗಳು, ಹಾಡುಗಳೆಂದರೆ ಬಹಳ ಇಷ್ಟವಾದವು, ಗಾಯಕರೂ ಕೂಡ, ರಾಜ್ಯ ಮಟ್ಟದ ಗಾಯನ ಸ್ಪಧೆ೯ಯಲ್ಲಿ ಭಾಗಿ , ಗಾಯನ ಕ್ಷೇತ್ರದಲ್ಲಿ ಹಲವು ಬಾರಿ ಪ್ರಯತ್ನ ಸಫಲವಾಗಿಲ್ಲ, ಹೆಚ್ಚಾಗಿ ರಾಜವಂಶದ ಮೇಲೆ ಅಭಿಮಾನ, ನಾನು ಹಾಗೂ ಹೀಗೂ ಲೇಖನ ಬರೆಯೋದಕ್ಕೆ ಅಪ್ಪಾಜಿ ಆಶೀವಾ೯ದ, ಚಿತ್ರರಂಗದ ಕೆಲವು ವಿಶಿಷ್ಟ ವಿಷಯಗಳ ಬಗ್ಗೆ ತಾನೇ ಅಲ್ಲಿ ಇಲ್ಲಿ ಸಂಶೋಧಿಸಿ, ಕೇಳಿ, ಓದಿ ತಿಳಿದ ವಿಷಯಗಳನ್ನೆಲ್ಲಾ ಒಂದೆಡೆ ಕೂಡಿಟ್ಟು, ಚಿತ್ರೋದ್ಯಮದ ಓದುಗರಿಗೆ ಹಂಚಿಕೊಳ್ಳಲಿದ್ದಾರೆ, ಚಿತ್ರ ಜಗತ್ತಿನ ಬಗ್ಗೆ ಹೆಚ್ಚಿನ ಒಲವು ಜೊತೆಗೆ ಕೈಲಾದ ಸಮಾಜ ಸೇವೆ, ಕನ್ನಡ ನಾಡಿನ ಸಂಘದಲ್ಲಿ ಸದಸ್ಯನಾಗಿ ಸೇವೆ, ಬಿಡುವಿನ ವೇಳೆಯಲ್ಲಿ ಸಮಯ ಸಿಕ್ಕಾಗ ಹಳೇ ಕಲಾವಿದರ ಭೇಟಿ ಮಾಡಿ ಅವರ ಜೀವನ ಕುರಿತು ಮಾಹಿತಿ ಕಲೆ ಹಾಕಿ ಓದುಗರಿಗೆ ತಿಳಿಸುವುದು. ಚಿತ್ರ ವಿಮರ್ಶೆ ಮಾಡಿ ಜನರಿಗೆ ತಿಳಿಸುವುದು, ಸಿನಿಮಾದಲ್ಲಿ ಹೆಚ್ಚಿನ ಆಸಕ್ತಿ, ಬೆಳ್ಳಿತೆರೆಯ ಮೇಲೆ ಬರುವ ಹಂಬಲ, ಶ್ರೀನಿವಾಸ್ ರವರು ಚಿತ್ರೋದ್ಯಮ.ಕಾಂ ಬರಹಗಾರರ ಬಹು ಮುಖ್ಯ ಸದಸ್ಯ, ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯ ಲೇಖಕರಿಗೆ ಸ್ಪೂರ್ತಿ, ಶ್ರೀನಿವಾಸ್ ರವರ ಲೇಖನಗಳಿಗೆ ನಿಮ್ಮದೊಂದು ಮೆಚ್ಚುಗೆಯಿರಲಿ. ಜೈ ಕರ್ನಾಟಕ ಜೈ ಕನ್ನಡಿಗ ಜೈ ರಾಜಣ್ಣ 🙏

Leave a Reply