ಕರುನಾಡ ಯುವರತ್ನ, ಪ್ರೀತಿಯ ರಾಜರತ್ನ, ಕಲಾ ಸಾವ೯ಭೌಮ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ಅಶ್ವಿನಿ ಮೇಡಂ ರವರಿಗೆ 21 ನೇ ವಷ೯ದ ವಿವಾಹ ವಾಷಿ೯ಕೋತ್ಸವದ ಶುಭಾಶಯಗಳು 💐💙💜
ದೊಡ್ಮನೆ ಕುಟುಂಬ ಅಂದರೆ ಎಲ್ಲರಿಗೂ ಹಿರಿಯರಿದ್ದಹಾಗೆ, ಅಣ್ಣಾವ್ರ ಹಾದಿಯಲ್ಲಿ ಅಪ್ಪು ಮತ್ತು ಅಶ್ವಿನಿ ಮೇಡಂ ರವರು ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿರೋದು ಇವರ ಒಳ್ಳೆಯ ಗುಣಗಳನ್ನು ತೋರಿಸುವುದು, ಅಣ್ಣಾವ್ರ ಮತ್ತು ಶಿವಣ್ಣ ರವರ ಹಾಗೆ ಇವರೂ ಕೂಡ ಉತ್ತಮ ಆದಶ೯ಗಳನ್ನು ಮೈಗೂಡಿಕೊಂಡಿರುವುದು ಹೆಮ್ಮೆಯ ವಿಷಯ.
ಇವರ ದಾಂಪತ್ಯ ಜೀವನ ಸದಾ ಸುಖವಾಗಿರಲಿ ಎಂದು ಆಶಿಸೋಣ ಮಿತ್ರರೆ…
ಶ್ರೀನಿವಾಸ್ ಎ
ಶ್ರೀನಿವಾಸ್. ಎ - ಇವರು ಬೆಂಗಳೂರಿನ ಕುರುಬರಹಳ್ಳಿ ನಿವಾಸಿಯಾಗಿದ್ದು ಪ್ರಸ್ತುತ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದಾರೆ, ಬಿ. ಕಾಂ ಪದವೀಧರರಾಗಿದ್ದು, ಕಂಪ್ಯೂಟರೈಸ್ಡ್ ಫೈನಾನ್ಶಿಯಲ್ ಕೋರ್ಸ್ ಜೊತೆಗೆ ಡಿ. ಟಿ. ಪಿ ತರಬೇತಿ ಪಡಿದಿದ್ದಾರೆ, ಹಲವಾರು ಸಂಸ್ಥೆಯಲ್ಲಿ ಕೆಲಸ ಮಾಡಿದ ಅನುಭವ ,ಹುಟ್ಟಿನಿಂದ ಅಣ್ಣಾವ್ರ ಅಭಿಮಾನಿ, ಚಲನಚಿತ್ರಗಳು, ಹಾಡುಗಳೆಂದರೆ ಬಹಳ ಇಷ್ಟವಾದವು, ಗಾಯಕರೂ ಕೂಡ, ರಾಜ್ಯ ಮಟ್ಟದ ಗಾಯನ ಸ್ಪಧೆ೯ಯಲ್ಲಿ ಭಾಗಿ , ಗಾಯನ ಕ್ಷೇತ್ರದಲ್ಲಿ ಹಲವು ಬಾರಿ ಪ್ರಯತ್ನ ಸಫಲವಾಗಿಲ್ಲ, ಹೆಚ್ಚಾಗಿ ರಾಜವಂಶದ ಮೇಲೆ ಅಭಿಮಾನ, ನಾನು ಹಾಗೂ ಹೀಗೂ ಲೇಖನ ಬರೆಯೋದಕ್ಕೆ ಅಪ್ಪಾಜಿ ಆಶೀವಾ೯ದ, ಚಿತ್ರರಂಗದ ಕೆಲವು ವಿಶಿಷ್ಟ ವಿಷಯಗಳ ಬಗ್ಗೆ ತಾನೇ ಅಲ್ಲಿ ಇಲ್ಲಿ ಸಂಶೋಧಿಸಿ, ಕೇಳಿ, ಓದಿ ತಿಳಿದ ವಿಷಯಗಳನ್ನೆಲ್ಲಾ ಒಂದೆಡೆ ಕೂಡಿಟ್ಟು, ಚಿತ್ರೋದ್ಯಮದ ಓದುಗರಿಗೆ ಹಂಚಿಕೊಳ್ಳಲಿದ್ದಾರೆ, ಚಿತ್ರ ಜಗತ್ತಿನ ಬಗ್ಗೆ ಹೆಚ್ಚಿನ ಒಲವು ಜೊತೆಗೆ ಕೈಲಾದ ಸಮಾಜ ಸೇವೆ, ಕನ್ನಡ ನಾಡಿನ ಸಂಘದಲ್ಲಿ ಸದಸ್ಯನಾಗಿ ಸೇವೆ, ಬಿಡುವಿನ ವೇಳೆಯಲ್ಲಿ ಸಮಯ ಸಿಕ್ಕಾಗ ಹಳೇ ಕಲಾವಿದರ ಭೇಟಿ ಮಾಡಿ ಅವರ ಜೀವನ ಕುರಿತು ಮಾಹಿತಿ ಕಲೆ ಹಾಕಿ ಓದುಗರಿಗೆ ತಿಳಿಸುವುದು.
ಚಿತ್ರ ವಿಮರ್ಶೆ ಮಾಡಿ ಜನರಿಗೆ ತಿಳಿಸುವುದು, ಸಿನಿಮಾದಲ್ಲಿ ಹೆಚ್ಚಿನ ಆಸಕ್ತಿ, ಬೆಳ್ಳಿತೆರೆಯ ಮೇಲೆ ಬರುವ ಹಂಬಲ, ಶ್ರೀನಿವಾಸ್ ರವರು ಚಿತ್ರೋದ್ಯಮ.ಕಾಂ ಬರಹಗಾರರ ಬಹು ಮುಖ್ಯ ಸದಸ್ಯ, ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯ ಲೇಖಕರಿಗೆ ಸ್ಪೂರ್ತಿ, ಶ್ರೀನಿವಾಸ್ ರವರ ಲೇಖನಗಳಿಗೆ ನಿಮ್ಮದೊಂದು ಮೆಚ್ಚುಗೆಯಿರಲಿ.
ಜೈ ಕರ್ನಾಟಕ ಜೈ ಕನ್ನಡಿಗ ಜೈ ರಾಜಣ್ಣ 🙏
ವೃತ್ತಿಯಲ್ಲಿ ದಂತ ವೈದ್ಯೆ, ನಿರೂಪಕಿ, ಕಂಠದಾನ ಕಲಾವಿದೆ, ಹೆಸರಾಂತ ಹಿನ್ನೆಲೆ ಗಾಯಕಿ ಈ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಸೇವೆಯನ್ನು ಸಲ್ಲಿಸಿದ ಹೆಮ್ಮೆಯ ಮಲೆನಾಡಿನ ಮಹಿಳೆ ಇವರು, ಯಾರಿವರು…
K.G.Fನಂತರ ಯಾವ ಸಿನಿಮಾ ಮಾಡ್ತೀರಾ!! ಅನ್ನೋದು ಯಶ್ ಅವರ ಬಳಿ ಎಲ್ಲರು ಕೇಳುತ್ತಿರುವ ಪ್ರಶ್ನೆ.! ಈ ಪ್ರಶ್ನಗೆ ಇಲ್ಲಿಯ ತನಕ ಖಚಿತವಾದ ಉತ್ತರವನ್ನಾಗಲಿಸುಳಿವನ್ನಾಗಲಿನೀಡದಯಶ್, ಎಲ್ಲವನ್ನು ಬಹಳ ಗೌಪ್ಯವಾಗಿಇರಿಸಿದ್ದಾರೆ.…