ನಾಗರಹಾವು (೧೯೭೩)

ಪುಟ್ಟಣ್ಣ ಕಣಗಾಲ್ ನಿರ್ದೇಶನದ ನಾಗರಹಾವು ಅಂಬರೀಷ್ ಅಭಿನಯದ ಮೊದಲ ಚಿತ್ರವಾಗಿದ್ದು  ಬಿಡುಗಡೆಯಾದ ದಿನಗಳಲ್ಲಿ ಹೊಸ ದಾಖಲೆ ಬರೆದ ಈ ಚಿತ್ರದ ಕುರಿತು ಕೆಲವು ಸ್ವಾರಸ್ಯಕರ ಸಂಗತಿಗಳಿವೆ. ತರಾಸುವರು…