ಎಸ್. ವಿ. ರಾಜೇಂದ್ರ ಸಿಂಗ್ ಬಾಬುರವರಿಗೆ ಮಾತೃವಿಯೋಗ

ನಿರ್ದೇಶಕ ಎಸ್‍ವಿ ರಾಜೇಂದ್ರ ಸಿಂಗ್ ಬಾಬು ಅವರ ತಾಯಿ ಹಿರಿಯ ಕಲಾವಿದೆ ಪ್ರತಿಮಾ ದೇವಿ ಬೆಂಗಳೂರಿನ ಮನೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ೮೮ ವರ್ಷ ವಯಸ್ಸಾಗಿತ್ತು. ಅವರ ಅಂತ್ಯ…